ಗುಜರಾತ್ ಚುನಾವಣೆ ದಿನಾಂಕ ಘೋಷಣೆ ಇಂದು
ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ಚುನಾವಣೆಗೆ ದಿನಾಂಕ ಘೋಷಿಸಿತ್ತು. ಅಂದೇ ಗುಜರಾತ್ ವಿಧಾನಸಭೆಗೂ ಚುನಾವಣೆ ಘೋಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.
ಆದರೆ ಇಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮಾತ್ರ ದಿನಾಂಕ ಘೋಷಿಸಿದ್ದು, ಹೀಗಾಗಿ ಪತ್ರಿಕಾಗೋಷ್ಠಿ ಯಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.