ಭಾರತ್ ಜೋಡೋ ಯಾತ್ರೆ: ರಾಹುಲ್ ಜತೆಗೆ ಹೆಜ್ಜೆ ಹಾಕಿದ ಪೂಜಾ ಭಟ್
ನಟಿ-ನಿರ್ದೇಶಕಿ-ನಿರ್ಮಾಪಕಿ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಧ್ವನಿಯೆತ್ತಿದ್ದಾರೆ. ಅವರು 1989 ರ ಚಲನಚಿತ್ರ “ಡ್ಯಾಡಿ” ಮೂಲಕ ನಟಿಯಾಗಿ ಪಾದಾ ರ್ಪಣೆ ಮಾಡಿದ್ದರು.