1,326 ಹೊಸ ಕರೋನಾ ಪ್ರಕರಣ ಪತ್ತೆ
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,63,82,882 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.