ಕರೋನಾ ಇಳಿಕೆ: 2,208 ಹೊಸ ಪ್ರಕರಣ ಪತ್ತೆ
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,60,45,500 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.