ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸುವುದಿಲ್ಲ, ಅವರು ಶ್ರೀಮಂತರಲ್ಲವೇ?: ಬಿಹಾರ ಶಾಸಕ ವಿವಾದ
ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಬಜರಂಗಬಲಿಯನ್ನು ಪೂಜಿಸುವುದಿಲ್ಲ. ನೀವು ನಂಬುವುದನ್ನು ನಿಲ್ಲಿಸಿದ ದಿನ, ಇವೆಲ್ಲವೂ ಕೊನೆಗೊಳ್ಳುತ್ತದೆ” ಎಂದು ಪಾಸ್ವಾನ್ ತಿಳಿಸಿದ್ದಾರೆ.