ಕರೋನಾ ಇಳಿಕೆ: 1,946 ಹೊಸ ಪ್ರಕರಣ ಪತ್ತೆ
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,41,43,525 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.