ಚೀತಾ ಹೆಲಿಕಾಪ್ಟರ್ ಪತನ: ಓರ್ವ ಪೈಲಟ್ ಸಾವು
ತವಾಂಗ್ :ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಬುಧವಾರ ಪತನ ಗೊಂಡಿದೆ.
ಅಪಘಾತದಲ್ಲಿ ಒರ್ವ ಪೈಲಟ್ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಪೈಲಟ್‍ಗಳಲ್ಲಿ ಒಬ್ಬರು ಚಿಕಿತ್ಸೆಯ ಸಮಯದಲ್ಲಿ ತಮ್ಮ ಗಾಯಗಳಿಂದ ಮೃತಪಟ್ಟಿದ್ದಾರೆ. ಇನ್ನೊಬ್ಬ ಚಿಕಿತ್ಸೆ ಪಡೆಯುತ್ತಿದ್ದಾರೆ.
