4,129 ಮಂದಿಗೆ ಹೊಸದಾಗಿ ಸೋಂಕು ದೃಢ
ನವದೆಹಲಿ :ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,129 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 4,129 ಮಂದಿಗೆ ಹೊಸದಾಗಿ ಸೋಂಕು ದೃಢ ಪಟ್ಟಿದೆ. ಕಳೆದ 24 ಗಂಟೆಯಲ್ಲಿ ಸೋಂಕಿನಿಂದ 4,688 ಚೇತರಿಕೆ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,129 ಹೊಸ ಪ್ರಕರಣಗಳು ಮತ್ತು 4,688 ಚೇತರಿಕೆ ಪ್ರಕರಣಗಳು ವರದಿಯಾಗಿವೆ.