ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ: ವ್ಯಕ್ತಿಯ ಬಂಧನ
ಅಪರಿಚಿತ ವ್ಯಕ್ತಿಯಿಂದ ಮುಖೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆಯ ಒಟ್ಟು 8 ಕರೆಗಳನ್ನು ಮಾಡಲಾಗಿತ್ತು. ಕರೆ ಮಾಡಿದ ವ್ಯಕ್ತಿ ತಾನು ನಂಬರ್ 1 ಉಗ್ರಗಾಮಿ ಎಂದು ಕರೆದುಕೊಂಡಿದ್ದಾನೆ.
ಕಳೆದ ತಿಂಗಳು ಮುಂಬೈನಲ್ಲಿರುವ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಭದ್ರತೆಯನ್ನು ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.