20,408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ದೇಶದಲ್ಲಿ 1,43,384 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,30,442 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,03,94,33,480 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,04,399 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.