ಪೆಟ್ರೋಲ್‌, ಡೀಸೆಲ್ ದರದಲ್ಲಿ ಏರಿಳಿತ ಇಲ್ಲ
ನವದೆಹಲಿ:ಸರ್ಕಾರಿ ತೈಲ ಕಂಪನಿಗಳು, ಕಳೆದ ಮೂರು ದಿನಗಳಿಂದ ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದು ಕೊಂಡಿವೆ. ಜೂ.7ರಂದು ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ.