2,483 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ಇನ್ನು 15,636 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,970 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42523311 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
