1,335 ಕೋವಿಡ್ ಪ್ರಕರಣ ಪತ್ತೆ, 52 ಮಂದಿ ಸಾವು
ನವದೆಹಲಿ:ಭಾರತದಲ್ಲಿ ಮಹಾಮಾರಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ದೇಶದಲ್ಲಿ ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,335 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 52 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,25,775ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಡುವವರಸಂಖ್ಯೆ 5,21,181ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,672ಕ್ಕೆ ಇಳಿಕೆಯಾಗಿದೆಕಳೆದ 24 ಗಂಟೆಗಳಲ್ಲಿ 1,918 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,90,922ಕ್ಕೆ ತಲುಪಿದೆ.ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,84,31,89,377 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,25,775ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಡುವವರ
ಸಂಖ್ಯೆ 5,21,181ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,672ಕ್ಕೆ ಇಳಿಕೆಯಾಗಿದೆ
ಕಳೆದ 24 ಗಂಟೆಗಳಲ್ಲಿ 1,918 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,90,922ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,84,31,89,377 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.