 : ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ರಿಲಯನ್ಸ್‌ ಫೌಂಡೇಷನ್‌ನಿಂದ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ
ಬೆಂಗಳೂರು:ನೀವು ಪದವಿ, ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ರಿಲಯನ್ಸ್‌ ಫೌಂಡೇಷನ್‌ ( ) 2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ (   2024-25). ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 6 ಲಕ್ಷ ರೂ. ನೀಡುವ ಯೋಜನೆ ಇದಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 6. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವುದು ಹೇಗೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
ರಿಲಯನ್ಸ್‌ ಫೌಂಡೇಷನ್‌ ವತಿಯಿಂದ ಕಳೆದ 25 ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ನೀಡಲಾಗುತ್ತಿದೆ. ಇದುವರೆಗೆ ದೇಶದ 23,000 ಅಧಿಕ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ನೆರವಾಗುವ ಉದ್ದೇಶದಿಂದ ಇದನ್ನು ಆರಂಭಿಸಲಾಗಿದೆ.
ಅರ್ಹತೆ
ಪದವಿ ವಿದ್ಯಾರ್ಥಿಗಳು
ಈ ಅಂಶ ಗಮನಿಸಿ
ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು
ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ
ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (://.buddy4study.//--)
ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (://.buddy4study.//--)
ಮೊಬೈಲ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಹೆಸರು ನೋಂದಾಯಿಸಿ. ಬಳಿಕ ಲಾಗಿನ್‌ ಆಗಿ ಕಂಡುಬರುವ ಅಪ್ಲಿಕೃಷನ್‌ ಬಟನ್‌ ಭರ್ತಿ ಮಾಡಿ. ಬಳಿಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಅರ್ಜಿ ಸಲ್ಲಿಸಿ.
ಈ ಸುದ್ದಿಯನ್ನೂ ಓದಿ:  : ವಯೋಮಿತಿ ಮೀರಿದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್;‌ ಎಲ್ಲ ವರ್ಗಕ್ಕೂ 3 ವರ್ಷ ಸಡಿಲಿಕೆ