ಬಿ.ಕೆ. ಹರಿಪ್ರಸಾದ್’ಗೆ ಪ.ಬಂಗಾಳ ಎಐಸಿಸಿ ರಾಜ್ಯ ಉಸ್ತುವಾರಿ ಹೊಣೆ
ನವದೆಹಲಿ:ಪಶ್ಚಿಮ ಬಂಗಾಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.
ಪಶ್ಚಿಮ ಬಂಗಾಳ ಎಐಸಿಸಿ ಉಸ್ತುವಾರಿಯಾಗಿದ್ದ ಜಿತಿನ್ ಪ್ರಸಾದ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರು ಹೊಂದಿದ್ ಜವಾಬ್ದಾರಿಯನ್ನು ಬಿಕೆ ಹರಿಪ್ರಸಾದ್ ಅವರಿಗೆ ನೀಡಲಾಗುತ್ತಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ
://../
ಅಸ್ಸಾಂ ವಿಧಾನಸಭಾ ಚುನಾವಣೆಗೆ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿದ್ದ ಜಿತಿನ್ ಪ್ರಸಾದ ಅವರಿಗೆ ಈ ವಾರದ ಆರಂಭ ದಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದಾರೆ.
