ಕೊರೋನಾ ಲಸಿಕೆ ಪಡೆದ 101 ವರ್ಷದ ಮೋದಿ ತಾಯಿ ಹೀರಾಬೇನ್
ನವದೆಹಲಿ :ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ( 101) ಅವರು ಕೊರೋನಾ ಲಸಿಕೆ ಪಡೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಬಳಿಕ, ಗುರುವಾರ ಅವರ ತಾಯಿ ಹೀರಾಬೇನ್ ಕೊರೋನಾ ಲಸಿಕೆ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ನಲ್ಲಿ ಮಾಹಿತಿ ನೀಡಿದ್ದಾರೆ.