ಕೊರೊನಾ ಲಸಿಕೆ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ:ದೇಶಾದ್ಯಂತ 2ನೇ ಹಂತದ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದೆ.
ಗುರುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ದೆಹಲಿಯ ವಸಂತ್ ಕುಂಜ್ʼನ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರು.