 : ಐಡಿಬಿಐ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಹೀಗೆ ಅಪ್ಲೈ ಮಾಡಿ
ಬೆಂಗಳೂರು:ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (    ) ವಿಶೇಷ ಕೇಡರ್ ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ (   2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 15 ( ).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಸಿಸ್ಟಂಟ್‌ ಜನರಲ್‌ ಮ್ಯಾನೇಜರ್‌ – 25 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿಮ್ಯಾನೇಜರ್‌ – 31 ಹುದ್ದೆ, ವಿದ್ಯಾರ್ಹತೆ: ಪದವಿ.
ವಯೋಮಿತಿ
ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ- 3 ವರ್ಷ ಮತ್ತು ಎಸ್‌ / ಎಸ್‌ಟಿ ಅಭ್ಯರ್ಥಿಗಳಿಗೆ- 5 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು 1,000 ರೂ. ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 200 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌. ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಮಾಸಿಕ ವೇತನ
   2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
ಹೆಚ್ಚಿನ ವಿವರಗಳಿಗೆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ:.inಗೆ ಭೇಟಿ ನೀಡಿ.
