ನಾಳೆ ಅಂತಾರಾಷ್ಟ್ರೀಯ ಭಾರತಿ ಉತ್ಸವವನ್ನು ಉದ್ದೇಶಿಸಿ ಪ್ರಧಾನಿ ಭಾಷಣ
ನವದೆಹಲಿ:ನಾಳೆ ಡಿ.11ರಂದು ಪ್ರಧಾನಿ ನರೇಂದ್ರ ಮೋದಿಯವರು, ಸಂಜೆ ಅಂತಾರಾಷ್ಟ್ರೀಯ ಭಾರತಿ ಉತ್ಸವವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.