ಸೆ.20ರಿಂದ ಭಾರತ -ಆಸ್ಟ್ರೇಲಿಯಾ T20 ಸರಣಿ ಆರಂಭ
ಪಂದ್ಯದ ನೇರಪ್ರಸಾರ ಎಲ್ಲಿ?:ಇನ್ನು, ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯವು ಭಾರತದಲ್ಲಿಯೇ ನಡೆಲಿರುವ ಕಾರಣ ಅದರಲ್ಲಿಯೂ ಟಿ20 ಪಂದ್ಯಗಳಾಗಿರುವುದರಿಂದ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ನಡೆಯುತ್ತದೆ.
ಆಸ್ಟ್ರೇಲಿಯಾ ತಂಡ:ಆರನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.