ರಾಜಸ್ಥಾನ್ ರಾಯಲ್ಸ್ ಗೆದ್ದರೆ ಫ್ಲೇ ಆಫ್ ಖಚಿತ
ಮುಂಬೈನ ಬ್ರಬೋರ್ನ್ ಸ್ಟೇಡಿಯಂ ಹೆಚ್ಚು ಸ್ಕೋರ್ ಮಾಡುವ ಮೈದಾನವಾಗಿದೆ. ಟಾಸ್ ಗೆದ್ದ ತಂಡದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ 26 ಬಾರಿ ಮೂಖಾಮುಖಿಯಾಗಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು 16 ಬಾರಿ ಮತ್ತು ರಾಜಸ್ಥಾನ್ ರಾಯಲ್ಸ್ ತಂಡವು 11 ಬಾರಿ ಗೆದ್ದಿದೆ.
ಸಂಭಾವ್ಯ ತಂಡ:ರಾಜಸ್ಥಾನ್ ರಾಯಲ್ಸ್:ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ( & ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.
ಚೆನ್ನೈ ಸೂಪರ್ ಕಿಂಗ್ಸ್:ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಶಿವಂ ದುಬೆ, ಅಂಬಟಿ ರಾಯುಡು, ಎಂಎಸ್ ಧೋನಿ ( & ), ಮಿಚೆಲ್ ಸ್ಯಾಂಟ್ನರ್, ಪ್ರಶಾಂತ್ ಸೋಲಂಕಿ, ಮತೀಶ ಪತಿರಾನ, ಮುಖೇಶ್ ಚೌಧರಿ.