ಟೆಸ್ಟ್​​ ಸರಣಿಗೆ ಭಾರತ ತಂಡ ಪ್ರಕಟ
ನವದೆಹಲಿ:ಬಿಸಿಸಿಐ ನ್ಯೂಜಿಲೆಂಡ್​ ವಿರುದ್ಧದ ಟೆಸ್ಟ್​​ ಸರಣಿಗೆ ಭಾರತ ತಂಡವನ್ನ ಪ್ರಕಟ ಮಾಡಿದೆ.
ಉಪನಾಯಕ ಅಜಿಂಕ್ಯ ರಹಾನೆಗೆ ನಾಯಕನ ಜವಾಬ್ದಾರಿ ನೀಡಲಾಗಿದೆ. ವಿರಾಟ್ ಕೊಹ್ಲಿಗೆ ಮೊದಲ ಟೆಸ್ಟ್​ನಲ್ಲಿ ವಿಶ್ರಾಂತಿ ನೀಡಲಾಗಿದೆ. ಎರಡನೇ ಟೆಸ್ಟ್​ನಲ್ಲಿ ತಂಡವನ್ನ ಮುನ್ನಡೆಸಲಿದ್ದಾರೆ.
ನ.17ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಬಳಿಕ ನ.25ರಿಂದ ಮೊದಲ ಟೆಸ್ಟ್​ ಪಂದ್ಯ ನಡೆಯಲಿದೆ. ಎರಡನೇ ಟೆಸ್ಟ್​ ಪಂದ್ಯ ಡಿಸೆಂಬರ್ 3 ರಿಂದ ನಡೆಯಲಿದೆ.
ತಂಡ ಇಂತಿದೆ.