ನಾಳೆಯಿಂದ ಮೂರನೇ ಆವೃತ್ತಿಯ ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿ ಆರಂಭ
ಬೆಂಗಳೂರು:ಮೂರನೇ ಆವೃತ್ತಿಯ ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿ ಆಗಸ್ಟ್​ 15ರಂದು ಆರಂಭವಾಗಲಿದೆ. ಟೂರ್ನಿ ಸೆಪ್ಟೆಂಬರ್​ 1ರ ತನಕ ನಡೆಯಲಿದೆ. ಉದ್ಘಾಟನ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗ ಮಿಸ್ಟಿಕ್ಸ್ ಮುಖಾಮುಖಿಯಾಗಲಿವೆ.
ವಿವಿಧೆಡೆ ಮಳೆ ಭೀತಿ ಇರುವುದರಿಂದ ಎಲ್ಲ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಬ್‌ ಏರ್‌ ಸಿಸ್ಟಮ್‌ ಇರುವ ಕಾರಣ ಮಳೆ ಬಂದರೂ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ.
ತಂಡಗಳು
ಟೂರ್ನಿಯಲ್ಲಿ ಒಟ್ಟು ಆರು ತಂಡಗಳು ಪಾಲ್ಗೊಳ್ಳಲಿವೆ. ಇವುಗಳೆಂದರೆ, ಹುಬ್ಬಳ್ಳಿ ಟೈಗರ್ಸ್, ಮೈಸೂರು ವಾರಿಯರ್ಸ್, ಗುಲ್ಬರ್ಗ ಮಿಸ್ಟಿಕ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್.
ಗುರುವಾರ, ಆಗಸ್ಟ್ 15, 2024 : ಬೆಂಗಳೂರು ಬ್ಲಾಸ್ಟರ್ಸ್  ಗುಲ್ಬರ್ಗ ಮಿಸ್ಟಿಕ್ಸ್, ಮಧ್ಯಾಹ್ನ 3:00
ಶುಕ್ರವಾರ, ಆಗಸ್ಟ್ 16, 2024 : ಶಿವಮೊಗ್ಗ ಲಯನ್ಸ್  ಮೈಸೂರು ವಾರಿಯರ್ಸ್, ಸಂಜೆ 7:00
ಶುಕ್ರವಾರ, ಆಗಸ್ಟ್ 16, 2024 : ಮಂಗಳೂರು ಡ್ರ್ಯಾಗನ್  ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00
ಶುಕ್ರವಾರ, ಆಗಸ್ಟ್ 16, 2024 : ಬೆಂಗಳೂರು ಬ್ಲಾಸ್ಟರ್ಸ್  ಮೈಸೂರು ವಾರಿಯರ್ಸ್, ಸಂಜೆ 7:00
ಶನಿವಾರ, ಆಗಸ್ಟ್ 17, 2024 : ಶಿವಮೊಗ್ಗ ಲಯನ್ಸ್  ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00
ಶನಿವಾರ, ಆಗಸ್ಟ್ 17, 2024 : ಗುಲ್ಬರ್ಗ ಮಿಸ್ಟಿಕ್ಸ್  ಹುಬ್ಬಳ್ಳಿ ಟೈಗರ್ಸ್, ಸಂಜೆ 7:00
ಭಾನುವಾರ, ಆಗಸ್ಟ್ 18, 2024 : ಗುಲ್ಬರ್ಗಾ ಮಿಸ್ಟಿಕ್ಸ್  ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00
ಭಾನುವಾರ, ಆಗಸ್ಟ್ 18, 2024 : ಬೆಂಗಳೂರು ಬ್ಲಾಸ್ಟರ್ಸ್  ಶಿವಮೊಗ್ಗ ಲಯನ್ಸ್, ಸಂಜೆ 7:00
ಸೋಮವಾರ, ಆಗಸ್ಟ್ 19, 2024 : ಬೆಂಗಳೂರು ಬ್ಲಾಸ್ಟರ್ಸ್  ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00
ಸೋಮವಾರ, ಆಗಸ್ಟ್ 19, 2024 : ಮೈಸೂರು ವಾರಿಯರ್ಸ್  ಮಂಗಳೂರು ಡ್ರಾಗನ್ಸ್, ಸಂಜೆ 7:00
ಮಂಗಳವಾರ, ಆಗಸ್ಟ್ 20, 2024 : ಶಿವಮೊಗ್ಗ ಲಯನ್ಸ್  ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00
ಮಂಗಳವಾರ, ಆಗಸ್ಟ್ 20, 2024 : ಗುಲ್ಬರ್ಗಾ ಮಿಸ್ಟಿಕ್ಸ್  ಮಂಗಳೂರು ಡ್ರಾಗನ್ಸ್, ಸಂಜೆ 7:00
ಬುಧವಾರ, ಆಗಸ್ಟ್ 21, 2024 : ಗುಲ್ಬರ್ಗಾ ಮಿಸ್ಟಿಕ್ಸ್  ಶಿವಮೊಗ್ಗ ಲಯನ್ಸ್, 3:00
ಬುಧವಾರ, ಆಗಸ್ಟ್ 21, 2024 : ಮೈಸೂರು ವಾರಿಯರ್ಸ್  ಹುಬ್ಬಳ್ಳಿ ಟೈಗರ್ಸ್, ಸಂಜೆ 7:00
ಗುರುವಾರ, ಆಗಸ್ಟ್ 22, 2024 : ಮೈಸೂರು ವಾರಿಯರ್ಸ್  ಶಿವಮೊಗ್ಗ ಲಯನ್ಸ್, ಮಧ್ಯಾಹ್ನ 3:00
ಗುರುವಾರ, ಆಗಸ್ಟ್ 22, 2024 : ಬೆಂಗಳೂರು ಬ್ಲಾಸ್ಟರ್ಸ್  ಮಂಗಳೂರು ಡ್ರಾಗನ್ಸ್, ಸಂಜೆ 7:00
ಶುಕ್ರವಾರ, ಆಗಸ್ಟ್ 23, 2024 : ಬೆಂಗಳೂರು ಬ್ಲಾಸ್ಟರ್ಸ್  ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00
ಶುಕ್ರವಾರ, ಆಗಸ್ಟ್ 23, 2024 : ಮಂಗಳೂರು ಡ್ರಾಗನ್ಸ್  ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00
ಶನಿವಾರ, ಆಗಸ್ಟ್ 24, 2024 : ಗುಲ್ಬರ್ಗ ಮಿಸ್ಟಿಕ್ಸ್  ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00
ಶನಿವಾರ, ಆಗಸ್ಟ್ 24, 2024 : ಶಿವಮೊಗ್ಗ ಲಯನ್ಸ್  ಹುಬ್ಬಳ್ಳಿ ಟೈಗರ್ಸ್, ಸಂಜೆ 7:00
ಭಾನುವಾರ, ಆಗಸ್ಟ್ 25, 2024 : ಬೆಂಗಳೂರು ಬ್ಲಾಸ್ಟರ್ಸ್  ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00
ಭಾನುವಾರ, ಆಗಸ್ಟ್ 25, 2024 : ಮಂಗಳೂರು ಡ್ರಾಗನ್ಸ್  ಶಿವಮೊಗ್ಗ ಲಯನ್ಸ್, ಸಂಜೆ 7:00
ಸೋಮವಾರ, ಆಗಸ್ಟ್ 26, 2024 : ಮಂಗಳೂರು ಡ್ರಾಗನ್ಸ್  ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00
ಸೋಮವಾರ, ಆಗಸ್ಟ್ 26, 2024 : ಬೆಂಗಳೂರು ಬ್ಲಾಸ್ಟರ್ಸ್  ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00
ಮಂಗಳವಾರ, ಆಗಸ್ಟ್ 27, 2024 : ಗುಲ್ಬರ್ಗ ಮಿಸ್ಟಿಕ್ಸ್  ಶಿವಮೊಗ್ಗ ಲಯನ್ಸ್, 3:00
ಮಂಗಳವಾರ, ಆಗಸ್ಟ್ 27, 2024 : ಹುಬ್ಬಳ್ಳಿ ಟೈಗರ್ಸ್  ಮೈಸೂರು ವಾರಿಯರ್ಸ್, ಸಂಜೆ 7:00
ಬುಧವಾರ, ಆಗಸ್ಟ್ 28, 2024 : ಮಂಗಳೂರು ಡ್ರಾಗನ್ಸ್​  ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00
ಬುಧವಾರ, ಆಗಸ್ಟ್ 28, 2024 : ಬೆಂಗಳೂರು ಬ್ಲಾಸ್ಟರ್ಸ್  ಶಿವಮೊಗ್ಗ ಲಯನ್ಸ್, ಸಂಜೆ 7:00
ಗುರುವಾರ, ಆಗಸ್ಟ್ 29, 2024 : ಬೆಂಗಳೂರು ಬ್ಲಾಸ್ಟರ್ಸ್  ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00
ಗುರುವಾರ, ಆಗಸ್ಟ್ 29, 2024 : ಗುಲ್ಬರ್ಗ ಮಿಸ್ಟಿಕ್ಸ್  ಹುಬ್ಬಳ್ಳಿ ಟೈಗರ್ಸ್, ಸಂಜೆ 7:00
ಶುಕ್ರವಾರ, ಆಗಸ್ಟ್ 30, 2024 : ಸೆಮಿಫೈನಲ್ 1 (1  4), ಸಂಜೆ 7:00
ಭಾನುವಾರ, ಸೆಪ್ಟೆಂಬರ್ 1, 2024 : ಫೈನಲ್, ಸಂಜೆ 7:00