ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾವಣೆಗೆ ನಿಷೇಧ
ನವದೆಹಲಿ:ಕ್ರೀಡಾ ಸಚಿವಾಲಯವು ಮುಂದಿನ ತಿಂಗಳು ನಡೆಯಬೇಕಿದ್ದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾವಣೆ ಯನ್ನ ನಿಷೇಧಿಸಿ, ನಿರ್ಧಾರ ತೆಗೆದುಕೊಂಡಿದೆ.
ವ್ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿಪಟುಗಳು ಮತ್ತೊಮ್ಮೆ ಜಂತರ್ ಮಂತರ್‌ನಲ್ಲಿ ಧರಣಿ ಆರಂಭಿಸಿದೆ.