ಸಿ.ವಿ.ಶಿವಶಂಕರ್ ಹೃದಯಾಘಾತದಿಂದ ನಿಧನ
ಬೆಂಗಳೂರು:ಸ್ಯಾಂಡಲ್‌ವುಡ್ಡಿನ ಗೀತರಚನೆಕಾರ, ನಿರ್ಮಾಪಕ ಮತ್ತು ಹಿರಿಯ ನಿರ್ದೇ ಶಕ ಸಿ.ವಿ .ಶಿವಶಂಕರ್ (90) ಹೃದಯ ಘಾತದಿಂದ ನಿಧನರಾಗಿದ್ದಾರೆ.