ಪೆಪ್ಸಿ ಬ್ರಾಂಡ್ ಅಂಬಾಸಿಡರ್ ಆಗಿ ಯಶ್ ನೇಮಕ
ಪೆಪ್ಸಿಕೋ ಇಂಡಿಯಾದ ಪೆಪ್ಸಿ ಕೋಲಾ ವಿಭಾಗದ ಮುಖ್ಯಸ್ಥೆ ಸೌಮ್ಯಾ ರಾಥೋರ್, ‘ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ಕೈಜೋಡಿಸಲು ನಾವು ರೋಮಾಂಚನಗೊಂಡಿದ್ದೇವೆ. ಇದು ನಿರ್ಭಯದ ಮನೋಭಾವವನ್ನು ನಿಜವಾಗಿಯೂ ವ್ಯಾಖ್ಯಾನಿ ಸುವ ಹೆಸರು. ಪೆಪ್ಸಿ ಗ್ರಾಹಕರು ಕೂಡ ಇದನ್ನು ಬಲವಾಗಿ ಪ್ರತಿಧ್ವನಿಸುತ್ತಾರೆ.