ಹಾಸ್ಯ ಕಲಾವಿದ ಮೋಹನ್ ಜುನೇಜ ನಿಧನ
ಅನಾರೋಗ್ಯ ಸಮಸ್ಯೆ ಹೆಚ್ಚಾದ ಹಿನ್ನೆಲೆ ಕುಟುಂಬದವರು ಚಿಕ್ಕಬಾಣಾವರದ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮೋಹನ್ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.