ಕರೋನಾ ಟಫ್‌ ರೂಲ್ಸ್‌: ಪ್ರಿನ್ಸ್ ಫಿಲಿಪ್ ಅಂತ್ಯಕ್ರಿಯೆಗೆ ಪ್ರಧಾನಿ ಬೋರಿಸ್ ಗೈರು ?
ಲಂಡನ್‌: ಕರೋನಾ ನಿಯಮಗಳ ಪಾಲನೆಗಾಗಿ ಸಾಧ್ಯವಾದಷ್ಟು ಕುಟುಂಬ ಸದಸ್ಯರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಿನ್ಸ್ ಫಿಲಿಪ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ವರದಿ ಯಾಗಿದೆ.
ಪ್ರಸ್ತುತ ಕರೋನಾ ನಿಯಮಗಳು ಮುಂದಿನ ವಾರಾಂತ್ಯದಲ್ಲಿ 30 ಜನರಿಗೆ ಮಾತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುತ್ತದೆ. ಶನಿವಾರ ಬಕಿಂಗ್ಹ್ಯಾಮ್ ಅರಮನೆ ಪ್ರಿನ್ಸ್ ಫಿಲಿಪ್ ಅವರ ಅಂತ್ಯಕ್ರಿಯೆ ಏ.17 ರಂದು ವಿಂಡ್ಸರ್ನಲ್ಲಿ ನಡೆಯಲಿದೆ ಎಂದು ಘೋಷಿಸಿತು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ
://../