ಟೋಕಿಯೋದಲ್ಲಿ ಪ್ರಬಲ ಭೂಕಂಪ, 6.0 ತೀವ್ರತೆ
ಟೋಕಿಯೋ:ಜಪಾನ್ ರಾಜಧಾನಿ ಟೋಕಿಯೋ ಸುತ್ತಮುತ್ತಲ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟೋಕಿಯೋ ನಗರದ ಈಶಾನ್ಯ 407ಕಿ.ಮೀ ದೂರದಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದೆ. ಬೆಳಗ್ಗೆ ಭೂಕಂಪ ಸಂಭವಿಸಿದೆ.
ಭೂಕಂಪನಿಂದ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿಯಾದ ಕುರಿತು ವರದಿಯಾಗಿಲ್ಲ. ಸ್ಥಳೀಯ ಆಡಳಿತ ತುರ್ತು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. .