ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬಂಧನ
ನ್ಯೂಯಾರ್ಕ್:ಲೈಂಗಿಕ ಹಗರಣ ಮುಚ್ಚಿಡಲು ಪೋರ್ನ್ ಸ್ಟಾರ್ಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (76) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇದಕ್ಕೂ ಮುನ್ನ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಟ್ರಂಪ್ ಮ್ಯಾನ್ಹಾಟನ್ ಕೋರ್ಟ್ಗೆ ಶರಣಾಗಿದ್ದರು.