ಸೆನೆಗಲ್: ಭೀಕರ ರಸ್ತೆ ಅಪಘಾತ, 40 ಮಂದಿ ಸಾವು
ಈ ದುರಂತ ಘಟನೆಯಿಂದ ದುಃಖಿತನಾಗಿದ್ದೇನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿ ಕೊಳ್ಳಲಿ. ಅವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.