ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ
ಸಿಯೋಲ್:ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷರಾಗಿ ಯೂನ್ ಸುಕ್-ಯೋಲ್ ಪ್ರಮಾಣವಚನ ಸ್ವೀಕರಿಸಿದರು.
ಸಿಯೋಲ್‌ನ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ 13ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿ ದ್ದಾರೆ.
ಪರಮಾಣು ಶಸ್ತ್ರಸಜ್ಜಿತ ಉತ್ತರ ಕೊರಿಯಾದೊಂದಿಗೆ ಹೆಚ್ಚಿನ ಉದ್ವಿಗ್ನತೆಯ ಸಮಯದಲ್ಲಿ ಅಧಿಕಾರ ವಹಿಸಿಕೊಂಡ ಯೂನ್ ಸುಕ್-ಯೋಲ್ ಅವರು ಸಿಯೋಲ್‌ನ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಡೆದ ಸಮಾರಂಭದಲ್ಲಿ 13ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿ ದರು.
ಪರಮಾಣು ಶಸ್ತ್ರಸಜ್ಜಿತ ಉತ್ತರ ಕೊರಿಯಾದ ಜೊತೆಗೆ ಉದ್ವಿಗ್ನ ವಾತಾವರಣ ಇರುವ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಯೂನ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.