ಶ್ರೀಭಗೀರಥ ಮಹರ್ಷಿ ಜಯಂತಿ ಸರಳ ಆಚರಣೆ
ಇಂಡಿ:ಎ.೨೭ ರಂದು ಸರಕಾರ ಆದೇಶ ಪ್ರಕಾರ ಚುನಾವಣಾ ನೀತಿ ಸಂಹಿತ ಇರುವುದರಿಂದ ಶ್ರೀಭಗೀರಥ ಮಹರ್ಷಿ ಜಯಂತಿ ತಮ್ಮ ತಮ್ಮ ಗ್ರಾಮಗಳಲ್ಲಿ ಸರಳವಾಗಿ ಆಚರಣೆ ಮಾಡಲು ತಿಳಿಸಿದ್ದಾರೆ.
ಚುನಾವಣಾ ಆಯೋಗದ ನೀತಿ ಸಂಹಿತೆ ಬಂದಿರುವುದರಿದ್ದ ಶ್ರೀಭಗೀರಥ ಮಹರ್ಷಿ ಜಯಂತಿ ಎಲ್ಲಾ ಸರಕಾರಿ ಕಚೇರಿಗಳಲ್ಲಿ , ಗ್ರಾಮ ಪಂಚಾಯತಿಗಳಲ್ಲಿ ಸರಳ ರೀತಿಯಲ್ಲಿ ಆಚರಣೆ ಮಾಡಬೇಕು ಎಂದು ತಹಶೀಲ್ದಾರ ನಾಗಯ್ಯಾ ಹಿರೇಮಠ ಹಾಗೂ ಶ್ರೀಭಗೀರಥ ಮಹರ್ಷಿ ಸಮಾಜ ಸೇವಾ ಸಂಘದ (ರಿ) ತಾಲೂಕಾ ಅಧ್ಯಕ್ಷ ಸೂರ್ಯಕಾಂತ ಕರಂಡೆ ಪತ್ರಿಕಾ ಪ್ರಟಣೆಗೆ ತಿಳಿಸಿದ್ದಾರೆ.