ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ
ಕೊಲ್ಹಾರ:ತಾಲ್ಲೂಕಿನ ಹಿರೇ ಗರಸಂಗಿ ಗ್ರಾಮದಲ್ಲಿ ದಿನಾಂಕ 17-12-2022 ರ0ದು “ಅಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ” ಕಾರ್ಯಕ್ರಮ ನಡೆಯಲಿದ್ದು, ತಾಲ್ಲೂಕ ವ್ಯಾಪ್ತಿಯ ಎಲ್ಲಾ ಇಲಾಖೆಯ ಅಧಿಕಾರಿಗಳು ಹಿರೇ ಗರಸಂಗಿ ಗ್ರಾಮದಲ್ಲಿ ಡಿಸೆಂಬರ್ 17 ರಂದು ವಾಸ್ತವ್ಯ ಮಾಡಲಿದ್ದು ಗ್ರಾಮದ ಸಾರ್ವಜನಿಕರು ತಮ್ಮ ಗ್ರಾಮ ವ್ಯಾಪ್ತಿಯಲ್ಲಿನ ಕುಂದುಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು ಎಂದು ತಹಶಿಲ್ದಾರ ಪಿ ಜಿ ಪವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.