ರಾಜ್ಯಮಟ್ಟಕ್ಕೆ ಆಯ್ಕೆ
ಇಂಡಿ: ಅಂಜುಮನ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳಾದ ಕುಮಾರ ರೇವಣಸಿದ್ದ ಬಿರಾದಾರ ೫೦೦೦ ಮೀಟರ್ ನಡಿಗೆಯಲ್ಲಿ ಪ್ರಥಮ ಸ್ಥಾನ ಮತ್ತು ೪೦೦ ಮೀ.ಓಟದಲ್ಲಿ ತೃತೀಯ ಸ್ಥಾನ ಪಡೇದು ರಾಜ್ಯಮಟ್ಟಕ್ಕೆ ಆಯ್ಕೆಯಾ ಗಿದ್ದಾನೆ.
ವಿಧ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರು, ಸರ್ವ ಸದಸ್ಯರು , ಪ್ರಾಚಾರ್ಯರು, ಉಪನ್ಯಾಸಕ ವರ್ಗ ಸಿಬಂದಿ ಅಭಿನಂದಿಸಿದ್ದಾರೆ.