ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟ
ಬೆಂಗಳೂರು:ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 19ರ ಗುರುವಾರ ಪ್ರಕಟವಾಗಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 12.30 ಕ್ಕೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸ ಲಿದ್ದಾರೆ.
ನಂತರ ://..., ://..., ://.. ವೆಬ್ಸೈಟ್ ಗಳಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಬಳಿಕ ಮೊಬೈಲ್ ಸಂಖ್ಯೆಗಳಿಗೂ ಸಂದೇಶ ಕಳುಹಿಸಲಾಗುತ್ತದೆ.
ಮಾರ್ಚ್ 28 ರಿಂದ ಏಪ್ರಿಲ್ 1 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆದಿದ್ದು, 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.