 : ಬೆಂಗಳೂರಿನಲ್ಲಿ ಅ.5 ರಂದು ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ
ಬೆಂಗಳೂರು:ಬೆಂಗಳೂರಿನ ( ) ಹುಳಿಮಾವು ನಲ್ಲಿರುವ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಲ್ಲಿ ಅಕ್ಟೋಬರ್ 05 ರಂದು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಂದು ದಿನದ “ಅಣಬೆ ಬೇಸಾಯ” (   ) ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ |   : ಸಣ್ಣ ಉಳಿತಾಯದ ಬಡ್ಡಿ; ಸರ್ಕಾರದ ಹೊಸ ನಿರ್ಧಾರವೇನು?
ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ರೂ. 250/- ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನ ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು.
ಈ ಸುದ್ದಿಯನ್ನೂ ಓದಿ |  : ಮನಕ್ಕೆ ಮುದನೀಡುವ ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಿರುಚಿತ್ರ ‘ಮಧ್ಯಂತರ’
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ .co23@., .@. ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.