ಉಪ ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ
ಹಾನಗಲ್ :ರಾಜ್ಯದ ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಂಗೇರಿದೆ. ಬಿಜೆಪಿಯಿಂದ ಉಪ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.
ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಸೇರಿ ಹಾನಗಲ್ ಪಟ್ಟಣದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಪ್ರಣಾಳಿಕೆಯ ಮುಖ್ಯಾಂಶಗಳು ಇಂತಿವೆ.