 : ದರ್ಶನ್ ಜಾಮೀನು ಅರ್ಜಿ ಇಂದು ವಿಚಾರಣೆ; ಜಾಮೀನಿಗೆ ಕಾರಣಗಳು ಇಲ್ಲಿವೆ
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (   ) ಪ್ರಕರಣದಲ್ಲಿ ನಟ ದರ್ಶನ್‌ ( ) ಸಲ್ಲಿಸಿದ ಜಾಮೀನು ಅರ್ಜಿ ( ) ಇಂದು ವಿಚಾರಣೆಗೆ ಬರುತ್ತಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ಸಿಸಿಹೆಚ್ 57ರಲ್ಲಿ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ನಟ ದರ್ಶನ್ ಶುಕ್ರವಾರ (ಸೆ.27) ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದರು. ಆದರೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಪರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ ಆಗಿದೆ. ದರ್ಶನ್ ಪರ ವಕೀಲ ಸುನೀಲ್​ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಅವರು ಹಲವು ವಾದಗಳನ್ನು ಕೋರ್ಟ್ ಮುಂದೆ ಇಟ್ಟಿದ್ದಾರೆ.
ದರ್ಶನ್‌ ಪರ ವಕೀಲರು ಮಂಡಿಸಿದ ವಾದಗಳು ಹೀಗಿವೆ:
ಇದನ್ನೂ ಓದಿ: : ಬಳ್ಳಾರಿ ಜೈಲಿನಲ್ಲಿ ಐಟಿ ಇಲಾಖೆ ಅಧಿಕಾರಿಗಳಿಂದ ದರ್ಶನ್‌ ವಿಚಾರಣೆ