ಕರ್ನಾಟಕ ಹೈಕೋರ್ಟ್ ನ ಸಿಜೆ ಆಗಿ ರಿತುರಾಜ್ ಅವಾಸ್ತಿ ನೇಮಕ
ಬೆಂಗಳೂರು :ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ರಿತುರಾಜ್ ಅವಾಸ್ತಿ ಅವರನ್ನುನೇಮಕ ಮಾಡಲಾಗಿದೆ.
ಕರ್ನಾಟಕ ಸೇರಿದಂತೆ 8 ರಾಜ್ಯಗಳ ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ.  ಸುಪ್ರೀಂ ಕೋರ್ಟ್ ಕೊಲಿಜಿಯಂ ಸೆ.16 ರಂದು ನಡೆದ ಸಭೆಯಲ್ಲಿ, 2021 ನ್ಯಾಯಾಧೀಶರನ್ನು ಉನ್ನತ ಮುಖ್ಯ ನ್ಯಾಯಮೂರ್ತಿಗಳಾಗಿ ಮೇಲ್ದರ್ಜೆಗೇರಲು ಶಿಫಾರಸು ಮಾಡಿದೆ ಎಂದು ತಿಳಿಸಿದೆ.