ಕೋವಿಡ್ ಲಸಿಕೆ ಪಡೆದ ಮಾಜಿ ಸಿಎಂ ಹೆಚ್.ಡಿ.ಕೆ
ಜೆಡಿಎಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಕೋವಿಡ್ ಲಸಿಕೆ ಪಡೆದುಕೊಂಡರು.