ಕೊತ್ತಲಾಪುರ್ ಶ್ರೀಯಲ್ಲಮ್ಮದೇವಿ ದೇವಸ್ಥಾನಕ್ಕೆ ಭೇಟಿಯಿತ್ತ ಸಚಿವ ಲಿಂಬಾವಳಿ ಕುಟುಂಬ
ಕೊತ್ತಲಾಪುರ್ ಶ್ರೀಯಲ್ಲಮ್ಮದೇವಿ ದೇವಸ್ಥಾನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು.


