ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಭೇಟಿ
ವೈಕುಂಠ ಏಕಾದಶಿ ಪ್ರಯುಕ್ತ ರಾಜಾಜಿನಗರದ ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.

