ಸುತ್ತೂರುಶ್ರೀಗಳನ್ನು ಭೇಟಿಯಾದ ಸಿಎಂ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿಗಳು ಇಂದು ಬನಶಂಕರಿ ಯಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿದರು.