ತಾಳಿಕೋಟೆಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ
ತಾಳಿಕೋಟೆ:ಸೋಮವಾರ ತಾಳಿಕೋಟಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿಗಳು ಗೋವಿಂದ ಕಾರಜೋಳ, ಸುರಪುರ ಶಾಸಕ ರಾಜುಗೌಡರು , ಮುದ್ದೇಬಿಹಾಳ ಶಾಸಕ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಶಾಸಕ ಅಶ್ವಥ್ ನಾರಾಯಣ, ಜಿಲ್ಲಾ ಅಧ್ಯಕ್ಷ   ಪಾಟೀಲ, ಮಾಜಿ ಸಚಿವರಾದ ಎಸ್ ಕೆ ಬೆಳ್ಳುಬ್ಬಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ರಾಜ್ಯ ಉಪಾಧ್ಯಕ್ಷ ನಂದೀಶ, ಮಾಜಿ ಶಾಸಕರಾದ ರಮೇಶ್ ಭೂಸನೂರರವರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ್ ಜೋಗುರರವರು , ಚಂದ್ರಶೇಖರ್ ಕವಟಗಿಯವರು ಮತ್ತಿತರರು ಉಪಸ್ಥಿತರಿದ್ದರು.

