 : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್‌ ಸರಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ಕಲಬುರಗಿ: ಕಲ್ಯಾಣ ಕರ್ನಾಟಕವನ್ನು ( ) ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ನಮ್ಮ ಕಾಂಗ್ರೆಸ್‌ ಸರಕಾರ ( ) ಬದ್ಧವಾಗಿದೆ. ಗ್ಯಾರಂಟಿ ಯೋಜನೆಗಳನ್ನು ನೆರವೇರಿಸಿ ನುಡಿದಂತೆ ನಡೆದ ನಮ್ಮ ಸರಕಾರ ಇದನ್ನೂ ಮುಂದಿನ ದಿನಗಳಲ್ಲಿ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ( ) ಹೇಳಿದ್ದಾರೆ.
ಕಲಬುರಗಿಯ () ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಅವರು ಬಳಿಕ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಮುಖ್ಯಮಂತ್ರಿಗಳು ಆಡಿದ ಮಾತುಗಳು ಇಲ್ಲಿವೆ:

ಇದನ್ನೂ ಓದಿ: : ಸಿಎಂ ಸಿದ್ದರಾಮಯ್ಯರಿಂದ ಸರ್ದಾರ್ ಪಟೇಲರ ಪುತ್ಥಳಿಗೆ ಮಾಲಾರ್ಪಣೆ