ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಪ್ರಾಸಿಕ್ಯೂಷನ್ಗೆ ಗವರ್ನರ್‌ ಆದೇಶ ವಿಚಾರದಲ್ಲಿ ಗುರುವಾರ ರಾಜ್ಯ ಹೈಕೋರ್ಟ್‌ ವಿಚಾರಣೆ ನಡೆಸಿತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ವಾದ ಮಂಡಿಸಿದರು.  ಹೈಕೋರ್ಟ್‌ ನ್ಯಾ.ಎಂ.ನಾಗಪ್ರಸನ್ನ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.
ಅಂತಿಮವಾಗಿ ಹೈಕೋರ್ಟ್‌ ವಿಚಾರಣೆಯನ್ನು ಆ.31ಕ್ಕೆ ಮುಂದೂಡಿದೆ.
