ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು
ತುಮಕೂರು:ಗುತ್ತಿಗೆದಾರ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಕಾಂಗ್ರೆಸ್ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್‌.ಆರ್.ಶ್ರೀನಿವಾಸ್ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್  ದಾಖಲಾಗಿದೆ.