ಬನವಾಸಿ ಕದಂಬೋತ್ಸವಕ್ಕೆ ಭರದ ಸಿದ್ದತೆ
ಶಿರಸಿ:ಬನವಾಸಿ ಕದಂಬೋತ್ಸವಕ್ಕೆ ಭರದ ಸಿದ್ದತೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉಗ್ಧಾಟನೆಗೆ ಬರಲಿದ್ದಾರೆ.
ಈಗಾಗಲೇ ಕ್ರೀಡಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆತಿದ್ದು, ಎಲ್ಲರ ಸಹಕಾರ, ಆಗಮನ ಅಗತ್ಯ ಎಂದು ಶಾಸಕ ಭೀಮಣ್ಣ ಹೇಳಿದರು.ಅವರು ಪತ್ರಕರ್ತರ ಜತೆ ತಮ್ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿ, ಈ ವಿಷಯ ತಿಳಿಸಿದರು.