ಗ್ರಾಮಗಳು ವೃದ್ಧಾಶ್ರಮಗಳಾಗುತ್ತಿವೆ: ಸಿದ್ದಲಿಂಗ ಸ್ವಾಮೀಜಿ
ತುಮಕೂರು:ವೃದ್ಧಾಶ್ರಮಗಳಾಗುತ್ತಿರುವ ಗ್ರಾಮಗಳಲ್ಲಿ ಯುವ ವೈದ್ಯರು ಗ್ರಾಮದ ಮಕ್ಕಳಂತೆ ಕರ್ತವ್ಯ ನಿರ್ವಹಿಸಿ ವಯೋವೃದ್ಧರ, ಅಬಲರ ಆರೋಗ್ಯ ಸೇವೆ ಮಾಡಬೇಕು ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ  ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.